ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ !

ಬೆಂಗಳೂರು, ಏ. 23 : ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಉತ್ತರ ಕನ್ನಡ 3ನೇ ಸ್ಥಾನ ಪಡೆದುಕೊಂಡಿದೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ. Advertisement ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಬಾರಿ ಪರೀಕ್ಷೆ ಬರೆದ ಶೇಕಡಾ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 7.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 5 … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ – ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ !