ಬೆಳ್ತಂಗಡಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ – ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಶೇಕಡಾ 100 ಫಲಿತಾಂಶ

ಬೆಳ್ತಂಗಡಿ, ಏ. 23 : ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ ಪಡೆಯುವ ಮೂಲಕ ಶೈಕ್ಷಣಿಕ ಲೋಕದಲ್ಲಿ ಹೊಸ ಕ್ರಾಂತಿಯನ್ನು ಹಚ್ಚಿದೆ.

Advertisement

ಶಾಲೆಯ ಚಿರಾಗ್ ನಾಯಕ್ – 622 (95.52), ವಿ ತನುಷ್ ರೈ – 616 (98.56), ಲಿನ್ ಮರಿಯಾ – 608 (97.28), ಎಂ. ಧಾತ್ರಿ ಪ್ರಭು – 608 (97.28), ಮನಸ್ವಿ ಎಂ.ಕೆ – 608 (97.28), ಪ್ರಜ್ವಲ್ ಲಸ್ರಾಡೊ – 608 (97.28) ಅಂಕಗಳನ್ನು ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸೈಂಟ್ ಮೇರಿಸ್ ಆಂಗ್ಲ ಮಾದ್ಯಮ ಶಾಲೆಯು ಬೆಳ್ತಂಗಡಿ ತಾಲೂಕಿನ ಹೆಸರಾಂತ ಶಾಲೆಗಳಲ್ಲಿ ಒಂದಾಗಿದ್ದು, ಈ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ ಪಡೆದು ಸಾಧನೆ ಮೆರೆದಿದೆ.

ಇದನ್ನೂ ಓದಿ :

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.