ಬೆಳ್ತಂಗಡಿ : ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ದಾರಿ ದೀಪಗಳ ಲೋಕಾರ್ಪಣೆಗೊಳಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಡಿ. 27 : ಗುರುವಾಯನಕೆರೆ ಮೂಡಬಿದ್ರೆ ರಸ್ತೆಯಲ್ಲಿ ಅಳವಡಿಸಲಾಗಿರುವ ದಾರಿ ದೀಪಗಳನ್ನು ಶಾಸಕ ಹರೀಶ್ ಪೂಂಜಾ ಅವರು ಲೋಕಾರ್ಪಣೆಗೊಳಿಸಿದರು.

Advertisement

ಸುಮಾರು ರೂ.1.00 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ ಮೂಡಬಿದ್ರೆ ರಸ್ತೆಯ ಕುವೆಟ್ಟುವಿನಲ್ಲಿ ಅಳವಡಿಸಲಾಗಿರುವ ಹೆದ್ದಾರಿ ದಾರಿ ದೀಪಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಈ ದಾರಿದೀಪಗಳು ಪ್ರಯಾಣಿಕರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.