ಕೊಕ್ಕಡ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಾಲೇಜಿಗೆ ತೆರಳಲು ಸಿದ್ಧಳಾಗುತ್ತಿದ್ದವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಕೊಕ್ಕಡ, ಜೂ. 16 : ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. Advertisement ಮೃತರನ್ನು ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಶ್ವೇತಾ(18) ಎಂದು ಗುರುತಿಸಲಾಗಿದೆ. ಕಳೆದ ಸುಮಾರು ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಾಹಿತಿಯ ಪ್ರಕಾರ, … Continue reading ಕೊಕ್ಕಡ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಾಲೇಜಿಗೆ ತೆರಳಲು ಸಿದ್ಧಳಾಗುತ್ತಿದ್ದವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !