ಸುಬ್ರಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 7.5 ಕೆಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ..

Advertisement

ಸುಬ್ರಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕ್ಷೇತ್ರದ ಭಕ್ತ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಕುಟುಂಬದವರು ಬ್ರಹ್ಮರಥದಲ್ಲಿರುವ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಮಹಾಗಣಪತಿ ದೇವರ ವಿಗ್ರಹಗಳಿಗೆ ಸುಮಾರು 7.5 ಕೆಜಿ ಬೆಳ್ಳಿಯಿಂದ ತಯಾರಿಸಿದ, 13 ಲಕ್ಷಕ್ಕೂ ಅಧಿಕ ಮೌಲ್ಯದ ಕವಚವನ್ನು ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ.

Advertisement

ಮಹೋತ್ಸವದ ಸಂದರ್ಭದಲ್ಲಿ ಭಕ್ತರು ಮತ್ತು ದೇವಸ್ತಾನದ ಆಡಳಿತ ಮಂಡಳಿಯವರು ಈ ಶ್ರದ್ಧಾ ನೈವೇದ್ಯವನ್ನು ಅಭಿನಂದಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ