ಬಂಟ್ವಾಳ, ಅ. 09 : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಬೊಳ್ಳೆಯಿ ನಿವಾಸಿ 32 ವರ್ಷದ ರಜಿತ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

