ಸುಳ್ಯ : ಆತ್ಮಹತ್ಯೆಗೆ ಯತ್ನಿಸುವಾಗ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು !

Advertisement

ಸುಳ್ಯ, ಡಿ. 09 : ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು, ಜಿಗಿದ ಸಂದರ್ಭ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕಲ್ಲುಗುಂಡಿ ಎಂಬಲ್ಲಿ ನಡೆದಿದೆ.

Advertisement

ಕಲ್ಲುಗುಂಡಿ ಕೂಲಿಶೆಡ್‌ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಮೃತರು ಎಂದು ಗುರುತಿಸಲಾಗಿದೆ. ಮೃತರು ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು, ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ಅವರು ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ