ಸುಳ್ಯ : ವಂಚನೆ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು

Advertisement

ಸುಳ್ಯ, ಡಿ. 20 : ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯನ್ನು ಬೆಂಗಳೂರಿನಲ್ಲಿ ಸುಳ್ಯ ಪೊಲೀಸರು ಬಂಧಿಸಿದ್ದಾರೆ.

Advertisement

ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ