ಬೆಳ್ತಂಗಡಿ : ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್’ಗೆ ಆಯ್ಕೆಯಾದ ಕಬಡ್ಡಿ ಆಟಗಾರ ಪಡಂಗಡಿಯ ಸುಶಾಂತ್ ಶೆಟ್ಟಿ

ಬೆಳ್ತಂಗಡಿ, ಜು. 20 : ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್’ಗೆ ತಾಲೂಕಿನ ಹೆಮ್ಮೆಯ ಕಬಡ್ಡಿ ಆಟಗಾರ, ಪಡಂಗಡಿಯ ಸುಶಾಂತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ನಲ್ಲಿ ವಿಜಯಪುರ ಲಯನ್ಸ್ ತಂಡದಲ್ಲಿ ಸುಶಾಂತ್ ಶೆಟ್ಟಿ ಆಡಲಿದ್ದಾರೆ.

Advertisement

ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ನಲ್ಲಿ ವಿಜಯಪುರ ಲಯನ್ಸ್ ತಂಡದಲ್ಲಿ ಸುಶಾಂತ್ ಶೆಟ್ಟಿ ಆಡಲಿದ್ದಾರೆ.

ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ಸುಂದರ ಶೆಟ್ಟಿ ಹಾಗೂ ಸುರೇಖಾ ಶೆಟ್ಟಿ ದಂಪತಿಗಳ ಪುತ್ರರಾಗಿದ್ದಾರೆ. ಕಬಡ್ಡಿ ಕೋಚ್ ಕೃಷ್ಣಾನಂದ ರಾವ್ ಅವರಿಂದ ಕಬಡ್ಡಿ ತರಭೇತಿ ಪಡೆಯುತ್ತಿದ್ದಾರೆ. ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ ಇವರು, ಎಸ್ ಡಿಎಂ ತಂಡದ ಪರವಾಗಿಯೂ ತಮ್ಮ ಅದ್ಭುತ ಆಟವನ್ನು ಪ್ರದರ್ಶಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.