ಬೆಳ್ತಂಗಡಿ : “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ” ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವ ಸನ್ಮಾನ

Advertisement

ಬೆಳ್ತಂಗಡಿ, ಆ. 24 : ನೂತನವಾಗಿ ಶುಭಾರಂಭಗೊಂಡ ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರನ್ನು ಸನ್ಮಾನಿಸಲಾಯಿತು.

Advertisement

ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿಯ ಮಾಲಕರಾದ ಶ್ರೀಮತಿ ಶಾಂತ ಬಂಗೇರ ಮತ್ತು ಅವರ ಮಗ ಶ್ರೀ ಶಾಶ್ವಿತ್ ಬಂಗೇರ ಅವರು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.

Advertisement

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿ ನೀಡಿದ ಗೌರವಕ್ಕೆ ನಾನು ಕೃತಜ್ಞನಾಗಿದ್ದೇನೆ. ಈ ಸನ್ಮಾನವು ನನ್ನ ತಾಲೂಕಿನ ಜನತೆ ನೀಡಿದ ಆಶಿರ್ವಾದದಿಂದ ದಕ್ಕಿದೆ. ಹಾಗಾಗಿ, ಈ ಸನ್ಮಾನ ತಾಲೂಕಿನ ಜನತೆಗೆ ಸಮರ್ಪಿತ. ಎಸ್ ಯಾಂಡ್ ವಿ ಫ್ಯಾಮಿಲಿ ಬ್ಯೂಟಿ ಸಲೂನ್ ಮತ್ತು ಅಕಾಡೆಮಿಯು ಇಂದು ಬೆಳ್ತಂಗಡಿಯಲ್ಲಿ ಕಾರ್ಯಾರಂಭ ಮಾಡಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ ಎಂದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಆಗಸ್ಟ್‌ 25ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಮರಿಯಮ್ಮ ಕಾಂಗ್ರೆಸ್ ಸೇರ್ಪಡೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಚಿಕ್ಕಮಗಳೂರು : ಟಿಪ್ಪು ಸುಲ್ತಾನ್ ಬೃಹತ್ ಕಟೌಟ್‌ಗೆ “ನಾವು ಪಾಕಿಸ್ತಾನಿ ಮುಜಾಹಿದ್‌ಗಳು…” ಹಾಡು ಬಳಸಿ ರೀಲ್ಸ್ – ಪ್ರಕರಣ ದಾಖಲು

⚠️ Contents are protected on this website.