ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ, ಡಿ. 11 : ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಇಂದು ಭೇಟಿಯಾಗಿ ಆಶೀರ್ವಾದ ಪಡೆದರು.

Advertisement

ಈ ವೇಳೆ ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಕ್ಯಾರ್ ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.