ಟಿ20 ವಿಶ್ವಕಪ್ : ಪಾಕಿಸ್ತಾನಕ್ಕೆ ಭಾರತದೆದುರು ಹೀನಾಯ ಸೋಲು – ಟಿವಿ ಪುಡಿ ಮಾಡಿದ ಪಾಕ್ ಅಭಿಮಾನಿ !

Advertisement

ಕೊಲೊಂಬೊ, ಫೆ. 16 : ಟಿ20 ವಿಶ್ವಕಪ್ 2026ರ ಹೈವೋಲ್ವೇಜ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಹೀನಾಯವಾಗಿ ಸೋತ ಬೆನ್ನಲ್ಲೇ, ಆಘಾತಕ್ಕೊಳಗಾದ ಪಾಕಿಸ್ತಾನಿ ಅಭಿಮಾನಿಯೊಬ್ಬರು ತಮ್ಮ ಮನೆಯ ಟಿವಿಯನ್ನು ಒಡೆದು ಹಾಕಿದ ಘಟನೆ ನಡೆದಿದೆ.

Advertisement

ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ 77 ರನ್ ಗಳ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 175 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೇವಲ 114 ರನ್ ಗಳಿಗೆ ಆಲೌಟ್ ಆಗುವ ಮೂಲಕ 61 ರನ್‌ಗಳ ಹೀನಾಯ ಸೋಲು ಅನುಭವಿಸಿತು.

Advertisement

ಸತತವಾಗಿ ಭಾರತದ ಎದುರು ಸೋಲುತ್ತಿರುವುದನ್ನು ಸಹಿಸದ ಪಾಕಿಸ್ತಾನಿ ಅಭಿಮಾನಿಯೊಬ್ಬ ಹತಾಶೆಯಿಂದ ತಮ್ಮ ಟಿವಿಯನ್ನು ನೆಲಕ್ಕೆ ಹಾಕಿ ಪುಡಿಪುಡಿ ಮಾಡಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. “ಭಾರತ ಮತ್ತೆ ನಮ್ಮನ್ನು ಸೋಲಿಸಿದೆ, ಹತಾಶೆಯಿಂದ ನಾನು ನನ್ನ ಟಿವಿಯನ್ನು ಒಡೆದುಹಾಕಿದ್ದಾನ. ತುಂಬಾ ಅವಮಾನವಾಗಿದೆ” ಎಂದು ಪಾಕ್ ಕ್ರಿಕೆಟ್ ಅಭಿಮಾನಿಯೊಬ್ಬ ವಿಡಿಯೋ ಹಂಚಿಕೊಂಡಿದ್ದಾನೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ