ಪುತ್ತೂರು : 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಾಪಿ ತಂದೆ – ಫೋಕ್ಸೋ ಪ್ರಕರಣ ದಾಖಲು

Advertisement

Advertisement

ಪುತ್ತೂರು, ಜ. 06 : ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ (40) ಎಂಬಾತನ ವಿರುದ್ದ ಪೋಕ್ಸೊ ಪ್ರಕರಣ ದಾಖಲಾಗಿದೆ.

Advertisement

ಸ್ವತ: ತಂದೆಯಿಂದಲೇ ದೌರ್ಜನ್ಯಕ್ಕೊಳಗಾಗಿರುವ ಬಾಲಕಿ ಸದ್ಯ ಮಂಗಳೂರಿನ ಲೇಡಿಗೋಷನ್ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ. ಬಶೀರ್ ಎಂಬಾತ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವುದು, ಸಭ್ಯ ಸಮಾಜವನ್ನು ತಲೆ ತಗ್ಗಿಸುವಂತಾಗಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ, ಆದೇಶಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ