ಬೆಳ್ತಂಗಡಿ : ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು

ಬೆಳ್ತಂಗಡಿ, ಏ. 22 : ಕನ್ಯಾಡಿ ಗ್ರಾಮದ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ಮೆರೆದಿರುವ ಘಟನೆ ವರದಿಯಾಗಿದೆ.

Advertisement



ಏಪ್ರಿಲ್ 21ರಂದು ಪೂಜೆ ಮುಗಿದ ಬಳಿಕ ದೇವಸ್ಥಾನದ ಬಾಗಿಲು ಹಾಕಿ ಹೋಗಲಾಗಿತ್ತು. ಇಂದು ಬೆಳಗ್ಗೆ ದೇವಸ್ಥಾನಕ್ಕೆ ಸಿಬ್ಬಂದಿಗಳು ಬಂದ ಸಂದರ್ಭದಲ್ಲಿ ಬಾಗಿಲು ಹೊಡೆದಿರುವುದು ಕಂಡು ಬಂದಿದೆ. ತಕ್ಷಣವೇ ದೇವಸ್ಥಾನದ ಒಳಗೆ ಹೋಗಿ ನೋಡಿದಾಗ ಕಾಣಿಕೆ ಹುಂಡಿ ಕಳವುಗೈದಿರುವುದು ಬೆಳಕಿಗೆ ಬಂದಿದೆ.



ಒಟ್ಟು 5 ಕಾಣಿಕೆ ಹುಂಡಿಗಳನ್ನು ಕಳವುಗಯ್ಯಳಾಗಿದ್ದು ಅದನ್ನ ದೇವಸ್ಥಾನ ಮುಂಭಾಗದ ನೇತ್ರಾವತಿ ನದಿ ತೀರದಲ್ಲಿ ಕಾಣಿಕೆ ಹುಂಡಿಗಳನ್ನು ಹೊಡೆದು, ಅದರಲ್ಲಿದ್ದ ಹಣವನ್ನ ದೋಚಿ ಎಸೆದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.