ಉಪ್ಪಿನಂಗಡಿ : ಜೀಪು ಮತ್ತು ಥಾರ್ ನಡುವೆ ಡಿಕ್ಕಿ – ಚಾಲಕರು ಅಪಾಯದಿಂದ ಪಾರು

ಉಪ್ಪಿನಂಗಡಿ, ಏ. 13 : ಜೀಪು ಮತ್ತು ಥಾರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಜೀಪ್ ಮುಂಭಾಗ ಸಂಪೂರ್ಣ ಹಾನಿಗೊಂಡಿದ್ದು, ಮಗುಚಿ ಬಿದ್ದಿದೆ.

Advertisement

ಘಟನೆ ಪರಿಣಾಮ ಎರಡೂ ವಾಹನಗಳಿಗೆ ಹಾನಿಯಾಗಿದ್ದು, ಚಾಲಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.