ಪುತ್ತೂರು : ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ

Advertisement

ಪುತ್ತೂರು, ಜು. 7 : ಯುವಕನೊಬ್ಬ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇರ್ದೆ ಗ್ರಾಮದ ಮಣ್ಣಾಪು ಎಂಬಲ್ಲಿ ನಡೆದಿದೆ.

Advertisement

ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳರವರ ಪುತ್ರ ತಿಲಕ್ (18ವ.)ರವರು ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಯುವಕ ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ತಂದೆ ಗಂಗಾಧರ ಮಡಿವಾಳ, ತಾಯಿ ಮಮತಾ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ