ಮಂಗಳೂರು : ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ – ಬೆಳ್ತಂಗಡಿಯ ಯುವಕ ಮೃತ್ಯು

Advertisement

ಮಂಗಳೂರು, ಏ. 12 : ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಏ.11ರಂದು ರಾತ್ರಿ ನಡೆದಿದೆ.

ಮೃತ ಸವಾರನನ್ನು ಕಳೆಂಜದ ಗೋಪಾಲಕೃಷ್ಣ (29) ಎಂದು ಗುರುತಿಸಲಾಗಿದೆ.

ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ