ಉಡುಪಿ : ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿ !

ಉಡುಪಿ , ಆ. 07 : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕಮಿಗಳ ಗುಂಡಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.

Advertisement

ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.