ಉಜಿರೆ : ಸರ್ಕಾರಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ – ಸವಾರನಿಗೆ ಗಾಯ-CCTV ವೀಡಿಯೋ ಲಭ್ಯ

ಉಜಿರೆ, ಡಿ. 19 : ಬೈಕ್ ಸವರನೋರ್ವ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ‘ಗೆ ಢಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಉಜಿರೆ – ಚಾರ್ಮಾಡಿ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ – ಹೊಸಪೇಟೆ ಕಡೆಗೆ ಸಂಚರಿಸುತ್ತಿದ್ದ ಬಸ್ ಮಧ್ಯೆ ಅಪಘಾತ ಸಂಭವಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕೊಯ್ಯೂರು : ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

⚠️ Contents are protected on this website.