ಉಜಿರೆ : ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಗಂಭೀರ – ಚಿಕಿತ್ಸೆ ಫಲಿಸದೆ ಯುವಕ ಸಾವು

Advertisement

ಉಜಿರೆ : ಪೈಂಟಿಂಗ್ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ರೆಂಜಾಳ ನಿವಾಸಿಯಾದ ಪ್ರಮೋದ್ ಗೌಡ (37ವ) ಮೃತ ಯುವಕನೆಂದು ಗುರುತಿಸಲಾಗಿದೆ.

Advertisement

ಪೈಂಟಿಂಗ್ ಕೆಲಸ ಮಾಡುತ್ತಿದ್ದಾಗ ಸುಮಾರು 18 ಅಡಿ ಎತ್ತರದಿಂದ ಆಯತಪ್ಪಿ ಬಿದ್ದು ತಲೆಯ ಭಾಗ ಹಾಗೂ ಕುತ್ತಿಗೆಯ ಸ್ಟೈನಲ್ ಕಾರ್ಡ್(spinal cord) ಸಂಪೂರ್ಣವಾಗಿ ಮುರಿತಕ್ಕೊಳಗಾಗಿತ್ತು. ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನ. 17ರಂದು ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ