ಉಜಿರೆ : ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ನೂತನ ವಿಜಯ ಗೋಪುರ ಲೋಕಾರ್ಪಣೆ

ಉಜಿರೆ, ಮಾ. 04 : ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ನೂತನ ವಿಜಯ ಗೋಪುರವನ್ನು ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು, ಕಾಸರಗೋಡು ಶ್ರೀ ಎಡನೀರು ಮಠ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಳಿಸಿದರು.

Advertisement

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಶಾಸಕರಾದ ಶ್ರೀ ಹರೀಶ್ ಪೂಂಜಾ, ಶಾಸಕರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು, ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷರಾದ ಬರೋಡ ಶ್ರೀ ಶಶಿಧರ ಶೆಟ್ಟಿ ನವಶಕ್ತಿ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.