ಉಳ್ಳಾಲ : ತಲೆಮರೆಸಿಕೊಂಡಿದ್ದ ಆರೋಪಿ ಜಲ್ಲಿ ಅರ್ಫಾನ್ ಬಂಧನ

Advertisement

ಉಳ್ಳಾಲ, ಮಾ. 26 : ಅಪರಾಧ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Advertisement

ಉಳ್ಳಾಲ,ಬಂಡಿಕೊಟ್ಯ ನಿವಾಸಿ ಅಬ್ದುಲ್ ರಹಿಮಾನ್ ಅರ್ಫಾನ್ ಅಲಿಯಾಸ್ ಜಲ್ಲಿ ಅರ್ಫಾನ್ (29) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಜಲ್ಲಿ ಅರ್ಫಾನ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೇ ಎಂಟು ಪ್ರಕರಣಗಳು ದಾಖಲಾಗಿದ್ದು,ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿ ಜಲ್ಲಿ ಅರ್ಫಾನ್ ವಿರುದ್ಧ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ