ಉಳ್ಳಾಲ : ನಿಯಂತ್ರಣ ತಪ್ಪಿ ಸ್ಕೂಟರ್ ವಿದ್ಯುತ್ ಕಂಬಕ್ಕೆ ಢಿಕ್ಕಿ – ವಿದ್ಯಾರ್ಥಿಗಳಿಗೆ ಗಾಯ

Advertisement

ಉಳ್ಳಾಲ, ಫೆ. 17 : ತಾಲೂಕಿನ ಕಿನ್ಯ ಸಮೀಪ ಸೋಮವಾರ ಸಂಜೆ ಸ್ಕೂಟರ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.

Advertisement

ಗಾಯಾಳುಗಳು ವಿಜಯಪುರ ಮತ್ತು ಬಾಗಲಕೋಟೆ ಮೂಲದವರಾಗಿದ್ದು, ಇಬ್ಬರೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ ಎನ್ನಲಾಗಿದ್ದು, ಸವಾರ ಹಾಗೂ ಸಹಸವಾರನಿಗೆ ಗಾಯಗಳಾಗಿವೆ.

Advertisement

ಈ ಸಂಬಂಧ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ