ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಉರುವಾಲು, ಫೆ. 14 : ಶಿವಾಜಿ ನಗರ ಉರುವಾಲು ಪದವಿನ ಶ್ರೀ ಮಹಮ್ಮಾಯಿ ದೇವಸ್ಥಾನದ ಮಾರ್ಚ್ ತಿಂಗಳಲ್ಲಿ ನಡೆಯುವ ಪುನ‌ರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಹಾರೈಸಿದರು.

Advertisement

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ, ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸರ ಮಜಲು, ರಾಘವ ನಾಯ್ಕ ಕಾಯರ್ಪಾಡಿ, ಮಾರಾಟ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ ಅರ್ಬಿ, ಸಂಘದ ಕಾರ್ಯದರ್ಶಿ ಉಮೇಶ ನಾಯ್ಕ ಎಂಜಿರಪಳಿಕೆ, ಜೊತೆ ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ ಕಲ್ಲಂಡ, ರಾಜೇಶ್ ನಾಯ್ಕ ಕೊರಿಂಜ, ಗಣೇಶ್ ನಾಯ್ಕ ಹಲೇಜಿ, ಸತೀಶ್ ನಾಯ್ಕ ಹಲೇಜಿ, ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.