ಪುತ್ತೂರು : ವಾಹನದ ಗ್ಲಾಸ್‌ , ನೋಂದಣಿ ಸಂಖ್ಯೆಗೆ ಸ್ಟಿಕ್ಕರ್ ಅಳವಡಿಕೆ – ದಂಡ ವಿಧಿಸಿದ ಪೊಲೀಸರು

Advertisement

ಪುತ್ತೂರು, ಆ. 25 : ವಾಹನದ ಚಾಲನೆಗೆ ಅಡ್ಡಿಯಾಗುವಂತೆ ಗ್ಲಾಸ್ ಗಳಿಗೆ ಸ್ಟಿಕ್ಕರ್ ಅಳವಡಿಸಿ, ವಾಹನದ ನೋಂದಣಿ ಸಂಖ್ಯೆ ಮರೆಮಾಚುವಂತೆ ಸ್ಟಿಕ್ಕರ್ ಅಳವಡಿಸುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳಿಗೆ ಪುತ್ತೂರು ಸಂಚಾರ ಠಾಣಾ ಪೊಲೀಸರು ದಂಡ ವಿಧಿಸಿದ್ದಾರೆ.

Advertisement

ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Advertisement

ಸಾರ್ವಜನಿಕರು ಯಾವುದೇ ಉತ್ಸವ, ಹಬ್ಬ ಹರಿದಿನಗಳು ಹಾಗೂ ಯಾವುದೇ ಕಾರ್ಯಕ್ರಮದ ನೆಪದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ