ವೇಣೂರು : 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು, ಮಾ. 12 : 33ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ರಕ್ಷಿತ್ ಶಿವರಾಂ ಭಾಗವಹಿಸಿದರು.

Advertisement

ಹಿರಿಯರು ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜಯರಾಮ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ವೇಣೂರು ಪೆರ್ಮುಡ ಕಂಬಳ ಸಮಿತಿಯ ಅಧ್ಯಕ್ಷರು ನಿತೇಶ್ ಕೋಟ್ಯಾನ್.ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ. ಕಾರ್ಯದರ್ಶಿ ಭಾರತ್ ರಾಜ್. ಕೋಶಾಧಿಕಾರಿ ಅಶೋಕ್ ಪನೂರು. ಸಂಚಾಲಕರು ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ, ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.