ಬಂಟ್ವಾಳ : ಲಾವಣ್ಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರತಿಭಟನೆ

Advertisement

ಬಂಟ್ವಾಳ, ಜು. 17 : ಬಿ. ಸಿ. ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಅಮಾಯಕ ಹೆಣ್ಣು ಮಗಳು ಲಾವಣ್ಯ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ವತಿಯಿಂದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿ. ಸಿ ರೋಡ್ ನಲ್ಲಿ  ಪ್ರತಿಭಟನೆ ನಡೆಸಲಾಯಿತು.

Advertisement


ಪ್ರತಿಭಟನೆಯಲ್ಲಿ ಲಾವಣ್ಯಳ ಹಂತಕನನ್ನು ಗಲ್ಲಿಗೇರಿಸಲು ಪ್ರತಿಭಟನಾಕಾರರು ಒತ್ತಾಯಿಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ