ಕಲ್ಮಂಜ : ಪಜಿರಡ್ಕ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನಾಪತ್ತೆ

ಕಲ್ಮಂಜ, ಮೇ 19 : ಗ್ರಾಮದ ಪಜೀರಡ್ಕ ನೇತ್ರಾವತಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ.

ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ಬಂದಿದ್ದ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿರುವ ವಿದ್ಯಾರ್ಥಿಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.