ಮದ್ದಡ್ಕ : ತುಂಡಾಗಿ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ – ರಸ್ತೆ ಸಂಚಾರ ನಿರ್ಬಂಧ

ಮದ್ದಡ್ಕ, ಜ. 13 : ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದ ಕಾರಣದಿಂದ ರಸ್ತೆ ಸಂಚಾರದಲ್ಲಿ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಬೆಳ್ತಂಗಡಿಯಿಂದ ಮಂಗಳೂರು ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಈ ಘಟನೆ ನಡೆದಿದ್ದು, ವಾಹನ ಸಂಚಾರಕ್ಕೆ ಅವಕಾಶವಿಲ್ಲದೆ ಟ್ರಾಫಿಕ್ ಜಾಮ್ ಉಂಟಾಗಿದೆ.

Advertisement

ಸದ್ಯ ಮೆಸ್ಕಾಂ ಸಿಬ್ಬಂದಿಗಳು ತಂತಿಯನ್ನು ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಪುತ್ತೂರು ಭಾಗಕ್ಕೆ ವಿದ್ಯುತ್ ಪೂರೈಸುವ ಹೈ ಟೆನ್ಶನ್ ತಂತಿ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

⚠️ Contents are protected on this website.