ಬೆಳ್ತಂಗಡಿ : ಇಂದು ಹಲವೆಡೆ ವಿದ್ಯುತ್ ವ್ಯತ್ಯಯ – ಬೆಳಿಗ್ಗೆ 10ರಿಂದ ಸಂಜೆ5.30 ರ ತನಕ ವಿದ್ಯುತ್‌ ನಿಲುಗಡೆ

ಬೆಳ್ತಂಗಡಿ, ಮೇ. 07 : ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳನ್ನು ಬದಿಗೆ ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ವಾಣಿ ಶಾಲೆ, ಚರ್ಚ್ ರಸ್ತೆ, ರೆಂಕೆದಗುತ್ತು, ಸಂತೆಕಟ್ಟೆ, ಜ್ಯೂನಿಯ‌ರ್ ಕಾಲೇಜು, ಬೆಳ್ತಂಗಡಿ ಪೇಟೆ, ಸುಧೆಮುಗೇರು, ಲಾಯಿಲ, ಕಾಶಿಬೆಟ್ಟು, ನಡ, ನಾವೂರು, ಇಂದಬೆಟ್ಟು ಹಾಗೂ

ಕೊಲ್ಲಿ ಪರಿಸರಗಳಲ್ಲಿ ಹಾಗೂ ಬೆಳ್ತಂಗಡಿಯಿಂದ ಧರ್ಮಸ್ಥಳವರೆಗಿನ 33ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಧರ್ಮಸ್ಥಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್‌ ಪೂರೈಸುತ್ತಿರುವ ಧರ್ಮಸ್ಥಳ ಟೆಂಪಲ್‌, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ ಫೀಡರುಗಳಲ್ಲಿ ಮೇ 07 ರಂದು ಬೆಳಿಗ್ಗೆ 10ರಿಂದ ಸಂಜೆ5.30 ರ ತನಕ ವಿದ್ಯುತ್‌ ನಿಲುಗಡೆ ಆಗಲಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !