ಉಡುಪಿ : ತಮಿಳುನಾಡು ಸಿಎಂ’ಗೆ ಉಡುಪಿಯಲ್ಲಿ ಪ್ರತಿಭಟನೆಯ ಸ್ವಾಗತ – ಕಪ್ಪು ಬಾವುಟ ಪ್ರದರ್ಶಿಸಿದವರು ಪೊಲೀಸ್ ವಶಕ್ಕೆ !

Advertisement ಉಡುಪಿ, ಜೂ. 12 : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆ ವಿಚಾರವಾಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆಯ (ಕೆಆರ್‌ವಿ) 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Advertisement ಉಡುಪಿ ಜಿಲ್ಲೆಯ ಉದ್ಯಾವರದ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ಮೇಕೆದಾಟು ಕುಡಿಯುವ ನೀರು ಮತ್ತು ಸಮತೋಲನ ಜಲಾಶಯ ಯೋಜನೆಯನ್ನು ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದರು. … Continue reading ಉಡುಪಿ : ತಮಿಳುನಾಡು ಸಿಎಂ’ಗೆ ಉಡುಪಿಯಲ್ಲಿ ಪ್ರತಿಭಟನೆಯ ಸ್ವಾಗತ – ಕಪ್ಪು ಬಾವುಟ ಪ್ರದರ್ಶಿಸಿದವರು ಪೊಲೀಸ್ ವಶಕ್ಕೆ !