ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಅಳಿಕೆಯ ರಾಹುಲ್ ಆಯ್ಕೆ

Advertisement

ವಿಟ್ಲ : ಆಂಧ್ರಪ್ರದೇಶದಲ್ಲಿ ನಡೆಯಲಿರುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ತಂಡವನ್ನು ಪ್ರತಿನಿಧಿಸಲು ವಿಟ್ಲ ಸಮೀಪದ ಅಳಿಕೆಯ ರಾಹುಲ್ ವಿ.ಆಯ್ಕೆಗೊಂಡಿದ್ದಾರೆ.

Advertisement

ದಾವಣಗೆರೆಯ ಆರ್.ಎಲ್.ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜು ಮಟ್ಟದ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಇವರು ಅಳಿಕೆ ಗ್ರಾಮದ ಎರುಂಬು ನಿವಾಸಿ ವಿಶ್ವನಾಥ ಮತ್ತು ಪ್ರೇಮಾ ದಂಪತಿಗಳ ಪುತ್ರ. ಆಂಧ್ರಪ್ರದೇಶದಲ್ಲಿ ಡಿ.೧೦-೧೨ರವರೆಗೆ ನಡೆಯುವ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾಟದಲ್ಲಿ ಇವರು ಕರ್ನಾಟಕ ರಾಜ್ಯದ ಹುಬ್ಬಳ್ಳಿ ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ