ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಸುರತ್ಕಲ್, ಆ. 06 : ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ಬಾಲಕ.

ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎನ್ನಲಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !