ಕೊಲ್ಲಮೊಗ್ರು : ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ವ್ಯಕ್ತಿ ಮರದಲ್ಲೇ ಸಾವು !

ಕೊಲ್ಲಮೊಗ್ರು : ಶೇಂದಿ ಇಳಿಸಲೆಂದು ತೆಂಗಿನ ಮರವೇರಿದ್ದ ವ್ಯಕ್ತಿ, ಮರದಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ.

Advertisement

ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ ಸೋಮವಾರ ಕೂಡಾ ಶೇಂದಿ ಇಳಿಸಲು ಮರ ಹತ್ತಿದ್ದ ಅವರು ಜೋರಾಗಿ ಬೊಬ್ಬೆ ಹಾಕಿದ್ದರೆನ್ನಲಾಗಿದೆ. ಬಳಿಕ ಅಗ್ನಿ ಶಾಮಕ ದಳದವರು ಬಂದು ಪರಿಶೀಲಿಸಿದಾಗ ವ್ಯಕ್ತಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.