ಪಶ್ಚಿಮ ಬಂಗಾಳದಲ್ಲಿ ಸುವೇಂಧು ಅಧಿಕಾರಿಯ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ… !!

ಪಶ್ಚಿಮ ಬಂಗಾಳ, ಮೇ. 07 : ಬಿಜೆಪಿ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ  ಹಿಂಸಾಚಾರ ಮುಂದುವರೆದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಬಿಜೆಪಿ ನಾಯಕ ಮತ್ತು ರಾಜ್ಯದ ಹೊಸ ಸಿಎಂ ಎಂದೇ ಬಿಂಬಿತವಾಗಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರ ನಾಥ್ ರಥ್ ಅವರನ್ನು ಹಾಡಹಗಲೇ ಮಧ್ಯಮಗ್ರಾಮದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ದುಷ್ಕರ್ಮಿಗಳು ಸುವೇಂದು ಅಧಿಕಾರಿಯ ಆಪ್ತನನ್ನು ಗುಂಡಿಟ್ಟು ಕೊಲೆ ಮಾಡಿದ್ದು, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಗುಂಡಿನ ಚಕಮಕಿಯಲ್ಲಿ ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ