ಬೆಳ್ತಂಗಡಿ : ಕೊಯ್ಯೂರು ಸಂಜೀವ ಮಲೆಕುಡಿಯ ಅವರಿಗೆ ಬೆಸ್ಟ್ ಫೌಂಡೇಶನ್‌ನಿಂದ ವೀಲ್‌ಚೇರ್ ಹಸ್ತಾಂತರ

ಬೆಳ್ತಂಗಡಿ, ಜು. 31 : ಬೆಸ್ಟ್ ಫೌಂಡೇಶನ್ ವತಿಯಿಂದ ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಲೆಕುಡಿಯರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಮಲೆಕುಡಿಯ ಅವರಿಗೆ ವೀಲ್‌ಚೇರ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ವೀಲ್‌ಚೇರ್ ಅನ್ನು ಹಸ್ತಾಂತರಿಸಿ, ಸಮಾಜದಲ್ಲಿ ಅಗತ್ಯವಿರುವವರಿಗೆ ನೆರವಾಗುವ ಸೇವಾ ಕಾರ್ಯಗಳನ್ನು ಬೆಸ್ಟ್ ಫೌಂಡೇಶನ್ ಮುಂದುವರಿಸಿಕೊಂಡು ಹೋಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಲೋಕೇಶ್ ಗೌಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ನವೀನ್ ಗೌಡ ಸಮಾಜಸೇವಕ ಮಹಮ್ಮದ್ ಸಿದ್ದಿಕ್ ಮಲೆಬೆಟ್ಟು ಸೇರಿದಂತೆ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !