ಮಹಿಳಾ ಪ್ರೀಮಿಯರ್‌ ಲೀಗ್‌ 2027ರ ವೇಳಾಪಟ್ಟಿ ಪ್ರಕಟ

ನವದೆಹಲಿ, ಸೆ.18 : 2027ರ 5ನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ನ ವೇಳಾಪಟ್ಟಿ ಹಾಗೂ ಹರಾಜು ದಿನಾಂಕವನ್ನು ಡಬ್ಲೂಪಿಎಲ್‌ ಪ್ರಕಟಿಸಿದೆ.

ಈ ಕುರಿತು ಡಬ್ಲೂಪಿಎಲ್‌ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಸೀಸನ್‌ನ ದಿನಾಂಕ ಹಾಗೂ ಹರಾಜು ನಡೆಯುವ ದಿನಾಂಕದ ಬಗ್ಗೆ ತಿಳಿಸಿದೆ. ಹರಾಜು ಪ್ರಕ್ರಿಯೆ ಇದೇ ಅಕ್ಟೋಬರ್‌ 28ರಂದು ಕೇರಳದ ಕೊಚ್ಚಿಯಲ್ಲಿ ನಡೆಯಲಿದ್ದು, 2027ರ ಜನವರಿ 14ರಿಂದ ಫೆಬ್ರವರಿ 7ರವರೆಗೆ ಪಂದ್ಯಗಳು ನಡೆಯಲಿವೆ ಎಂದು ತಿಳಿಸಿದೆ. ಹರಾಜಿಗೂ ಮುನ್ನ ಆಟಗಾರರನ್ನು ಉಳಿಸಿಕೊಳ್ಳಲು ಸೆಪ್ಟೆಂಬರ್ 28ರವರೆಗೆ ಗಡುವು ನೀಡಲಾಗಿದೆ.

ಇದಕ್ಕೂ ಮುನ್ನ 2026ರ ಸೀಸನ್‌ನಲ್ಲಿ ಸ್ಮೃತಿ ಮಂಧಾನನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತಮ್ಮ ಎರಡನೇ ಡಬ್ಲೂಪಿಎಲ್‌ ಪ್ರಶಸ್ತಿಯನ್ನು ಗೆದ್ದು ಚಾಂಪಿಯನ್‌ ಆಗಿತ್ತು. ಕಳೆದ ನಾಲ್ಕು ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ( ತಂಡಗಳು ತಲಾ ಎರೆಡೆರಡು ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿವೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಳಗಾವಿ : ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ಹರಿದಿತ್ತು ರಕ್ತ – ಹಬ್ಬದ ದಿನವೇ ಹೆಂಡತಿಗೆ ಚಟ್ಟ ಕಟ್ಟಿದ ಪತಿ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು