ಕಲ್ಮಂಜ : ಯೋಗಾಸನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ “ನಿಶ್ಚಲ್ ಗೌಡ”

Advertisement

ಕಲ್ಮಂಜ, ಸೆ. 08 : ಗ್ರಾಮದ ಬನದಬೈಲು ನಿವಾಸಿ “ನಿಶ್ಚಲ್ ಗೌಡ” ಅವರು ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ದಿನೇಶ್ ಗೌಡ ಸುಶ್ಮಿತಾ ಗೌಡ ದಂಪತಿಗಳ ಪುತ್ರರಾಗಿರುವ ನಿಶ್ಚಲ್ ಗೌಡ ಇವರು ಸ.ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಕಲ್ಮಂಜ-ನಿಡಿಗಲ್ ಇಲ್ಲಿ 09ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ. ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಅಲಂಕರಿಸಿದ ನಿಶ್ಚಲ್ ಗೌಡ ಇವರನ್ನು ಶಾಲಾಧ್ಯಪಕರು, ಆಡಳಿತ ಮಂಡಳಿ, ಕುಟುಂಬಸ್ಥರು ಹಾಗೂ ಊರವರು ಅಭಿನಂದಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ