ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಬೆಳ್ತಂಗಡಿ, ಏ. 18 : ಯಂಗ್ ಬಾಯ್ಸ್ ಸವಣಾಲು ಬೆಳ್ತಂಗಡಿ ಆಶ್ರಯದಲ್ಲಿ, ಕರ್ನಾಟಕ ರಾಜ್ಯಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.) ಬೆಂಗಳೂರು, ದಕ್ಷಿಣ ಕನ್ನಡ ಅಮೆಚೂ‌ರ್ ಕಬಡ್ಡಿ ಅಸೋಸಿಯೇಶನ್ (ರಿ.), ಬೆಳ್ತಂಗಡಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.) ಇದರ ಸಹಭಾಗಿತ್ವದಲ್ಲಿ, ಶ್ರೀ ಸುದೀಪ್ ಸಾಲ್ಯಾನ್ ಇವರ ಅಧ್ಯಕ್ಷತೆಯಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸ ಸಹಾಯಾರ್ಥ 2ನೇ ವರ್ಷದ ಪ್ರೌಢಶಾಲೆ ವಿಭಾಗದ ಬಾಲಕರ ಆಹ್ವಾನಿತ ತಂಡಗಳ ಪಂದ್ಯ ಈಗಾಗಲೇ ಆರಂಭಗೊಂಡಿದೆ.

Advertisement


ಮನ್ ಶರ್ ಹೈ ಸ್ಕೂಲ್ ಹಾಗೂ ಚರ್ಚ್ ಸ್ಕೂಲ್ ಬೆಳ್ತಂಗಡಿ ಮಧ್ಯೆ ಮೊದಲ ಪಂದ್ಯಾಟ ನಡೆಯುತ್ತಿದೆ.

ಸಂಜೆ 25 ವರ್ಷ ವಯಾಮಿತಿಯ ಪುರುಷರ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಬಹಳ ಅದ್ಧೂರಿಯಿಂದ ನಡೆಯಲಿದೆ.



Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.