ಕಾರ್ಕಳ : ಅವಿನಾಶ್ ಪೂಜಾರಿ ಚಿಕಿತ್ಸೆಗಾಗಿ ಯೂತ್ ಬಿಲ್ಲವ (ರಿ.) ಕಾರ್ಕಳ ನೆರವು, ಚೆಕ್ ಹಸ್ತಾಂತರ

Advertisement

ಕಾರ್ಕಳ ಜು. 21 : ತಾಲೂಕಿನ ಹಿರ್ಗಾನ ಗ್ರಾಮದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಅವಿನಾಶ್ ಪೂಜಾರಿ ಇವರ ಚಿಕಿತ್ಸೆಗಾಗಿ ಯೂತ್ ಬಿಲ್ಲವ (ರಿ.) ಕಾರ್ಕಳ ಸಂಘಟನೆಯ ಸದಸ್ಯರ ಸಹಕಾರದಿಂದ 24 ಸಾವಿರ ರೂ. ಹಾಗೂ ಸಂಘದ ಖಾತೆ ಯಿಂದ 6000 ಸಾವಿರ ಸೇರಿಸಿ ಒಟ್ಟು 30 ಸಾವಿರ ರೂಪಾಯಿಯ ಚೆಕ್ ನ್ನು ಹಸ್ತಾಂತರಿಸಲಾಯಿತು.

Advertisement

ಕಾರ್ಕಳ ಶಾಸಕರಾದ ಶ್ರೀ ವಿ.ಸುನಿಲ್ ಕುಮಾರ್ ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್ , ಯೂತ್ ಬಿಲ್ಲವ (ರಿ.) ಕಾರ್ಕಳ ಸಂಘದ ಅಧ್ಯಕ್ಷರಾದ ಶರತ್ ಬೈಲಡ್ಕ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ ಕಾರ್ಕಳ , ಯುವವಾಹಿನಿ (ರಿ) ಕಾರ್ಕಳ, ಸೇವಾದಳ ಶ್ರೀ ಕ್ರೃಷ್ಣ ಕ್ಷೇತ್ರ ಆನೆಕೆರೆ, ಹರೀಶ್ ಅಮೀನ್ ಗುಂಡ್ಯಡ್ಕ ಮಿತ್ರ ಬಳಗ ಸೇರಿದಂತೆ ಒಟ್ಟು ಸುಮಾರು 95 ಸಾವಿರ ರೂಪಾಯಿ ಮೊತ್ತವನ್ನು ವಿತರಿಸಲಾಯಿತು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ