ಮೂಡುಬಿದಿರೆ : ನಾಪತ್ತೆಯಾಗಿದ್ದ ಯುವಕನ ಮೃತದೇಹ ಮನೆ ಸಮೀಪದ ಶೆಡ್ ಹೊರಗೆ ಪತ್ತೆ !

Advertisement

ಮೂಡುಬಿದಿರೆ, ಜು. 04 : ಗುರುವಾರದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಎಂಬವರ ಮೃತದೇಹವು ಶನಿವಾರ ಬೆಳಗ್ಗೆ ಮನೆಯ ಸಮೀಪ ಶನಿವಾರ ಬೆಳಗ್ಗೆ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.

Advertisement

ಕಾರ್ತಿಕ್ ಅವಿವಾಹಿತರಾಗಿದ್ದು, ಹಿಟಾಚಿ ಹಾಗೂ ಜೆಸಿಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ತಿಳಿದುಬರಲಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ