ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್, ಸಂತೋಷ್ ಆಯ್ಕೆ

ಬೆಳ್ತಂಗಡಿ, ಮಾ. 31: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಮನೀಶ್ ಅಂಚನ್ ಧರ್ಮಸ್ಥಳ, ಸಂತೋಷ್ ಕುಮಾರ್ ಇಂದಬೆಟ್ಟು ಆಯ್ಕೆಯಾಗಿದ್ದಾರೆ.

ಇವರು ಹಲವಾರು  ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಮುಖಿ ಸಂಘ  ಸಂಸ್ಥೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಬಿಜೆಪಿ ಯುವ ಮೋರ್ಚಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.