ಉಡುಪಿ : ಮನೆಯಿಂದ ಹೊರ ಹೋದ ಯುವತಿ ನಾಪತ್ತೆ

Advertisement

ಉಡುಪಿ : ಮನೆಯಿಂದ ಹೊರಗೆ ಹೋದಂತಹ ಯುವತಿಯೋರ್ವಳು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಪ್ರಸ್ತುತ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪ್ರೇಮಾಂಜಲಿ (24) ಎಂಬ ಯುವತಿ ನ.24ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

Advertisement

4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ